ಈಗಾಗಲೇ ನಗರದಾದ್ಯಂತ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಸೇರಿದಂತೆ ಎಲ್ಲಾ ಠಾಣೆಗಳ ಪೊಲೀಸರು ರೌಂಡ್ಸ್ ಹಾಕುತ್ತಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆ ನಗರದಾದ್ಯಂತ ಎಲ್ಲಾ ಬಾರ್ಗಳು, ರೆಸ್ಟೋರೆಂಟ್ಗಳು, ಪಬ್ಗಳು ಹಾಗೂ ಕ್ಲಬ್ಗಳು ರಾತ್ರಿ 1 ಗಂಟೆಯೊಳಗೆ ಮುಚ್ಚಲೇಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
看不懂但大受震撼